logo
WhatsApp Image 2026-04-02 at 14.46.04.jpeg
hindalco everlast.jpeg

ಗಾಂಜಾ ಸೇವನೆ: ಕಂಚಿನಡ್ಕದಲ್ಲಿ ಓರ್ವ ಯುವಕ ಅರೆಷ್ಟ್

ಟ್ರೆಂಡಿಂಗ್
share whatsappshare facebookshare telegram
3 Sept 2022
post image

ಪಡುಬಿದ್ರೆ: ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಪಡುಬಿದ್ರಿ ಪೊಲೀಸರು ಬಂಧಿಸಿರುವ ಘಟನೆ ಕಾಪು ತಾಲೂಕು ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ 23ವರ್ಷದ ಗುರುನಾಥ ಆರ್‌ ಬಂಧಿತ ಆರೋಪಿ. ಈತ ಕಂಚಿನಡ್ಕದ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ತೂರಾಡುತ್ತಿದ್ದು, ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷಗೆ ಒಳಪಡಿಸಿದ್ದಾರೆ‌. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.