logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲದಲ್ಲಿ ಗಾಂಜಾ ಸೇವನೆ: ಕುಕ್ಕಿಕಟ್ಟೆಯ ಯುವಕ ಪೊಲೀಸ್ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
18 Jun 2022
post image

ಮಣಿಪಾಲ :ಗಾಂಜಾ ಸೇವನೆಗೆ ಸಂಬಂಧಿಸಿ ಯುವಕನೋರ್ವನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಣಿಪಾಲ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಕುಕ್ಕಿಕಟ್ಟೆಯ 24ವರ್ಷದ ನಿಹಾತ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಜೂ.11ರಂದು ವಿದ್ಯಾರತ್ನ ನಗರದ ಸಾರ್ವಜನಿಕ‌ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಜೂ.17ರಂದು ವೈದ್ಯರು  ನೀಡಿರುವ ವರದಿಯಲ್ಲಿ ನಿಹಾತ್ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.