logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮತಾಂತರಗೊಂಡ ಬಳಿಕ ಮೀಸಲಾತಿ ಪಡೆಯಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್

ಟ್ರೆಂಡಿಂಗ್
share whatsappshare facebookshare telegram
3 Dec 2022
post image

ಚೆನ್ನೈ: , 'ಒಬ್ಬ ವ್ಯಕ್ತಿಯು 'ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ತನ್ನ ಜಾತಿಯನ್ನು ಒಯ್ಯುವಂತಿಲ್ಲ' ಎಂದು ಹೇಳಿದೆ. ಹಿಂದುಳಿದ ವರ್ಗಗಳ ಮೀಸಲಾತಿಯ ಹಿಂದೂ ಧರ್ಮದ ಹಕ್ಕೊತ್ತಾಯದಿಂದ ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಅರ್ಜಿಯನ್ನು ಆಲಿಸಿ ಆದೇಶವ ಹೇಳುವ ಸಮಯದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ

ನ್ಯಾಯಪೀಠ ಹಿಂದೂವಾಗಿ ಜನಿಸಿದ ವ್ಯಕ್ತಿಯು ಜಾತಿ ವ್ಯವಸ್ಥೆಯನ್ನು ಅನುಸರಿಸದ ಅಥವಾ ಗುರುತಿಸದೇ ಮತ್ತೊಂದು ಧರ್ಮಕ್ಕೆ ಮತಾಂತರಗೊಂಡರೆ, ಮತಾಂತರಗೊಂಡ ವ್ಯಕ್ತಿಯು ಇನ್ನು ಮುಂದೆ ತಾನು ಹುಟ್ಟಿದ ಜಾತಿಗೆ ಸೇರುವುದಿಲ್ಲ ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಸುಪ್ರೀಂ ಕೋರ್ಟ್ ನ ಅನೇಕ ತೀರ್ಪುಗಳನ್ನು ಉಲ್ಲೇಖಿಸಿ ಹೇಳಿದರು

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.