



ಚೆನೈ: ವಿದ್ಯಾರ್ಥಿಯು ತನ್ನ ಜೀವನವನ್ನ ಕೊನೆಗಾಣಿಸಲು ಅತಿರೇಕದ ಹೆಜ್ಜೆಯನ್ನ ಇಟ್ಟರೆ ಮತ್ತು ಅವರ ಭವಿಷ್ಯವನ್ನ ರೂಪಿಸುವಲ್ಲಿ ಪೋಷಕರು ಸಹ ಅಷ್ಟೇ ಪ್ರಮುಖ ಪಾತ್ರ ವಹಿಸಿದ್ರೆ, ಶಿಕ್ಷಕರನ್ನಷ್ಟೇ ದೂಷಿಸಬಾರದು ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.
ತಮ್ಮ ಮಕ್ಕಳಿಗೆ ಮನೆಯ ಒಳಗೆ ಮತ್ತು ಹೊರಗೆ ಉತ್ತಮ ವಾತಾವರಣವನ್ನ ಸೃಷ್ಟಿಸಲು ಪೋಷಕರ ಕರ್ತವ್ಯ, ಇದು ಅತ್ಯಂತ ಮಹತ್ವದ್ದಾಗಿದೆ. ಇನ್ನು ಅವ್ರು ಯಾವುದೇ ಅಪರಾಧವನ್ನ ಮಾಡಿದ್ದಾರೆ ಅಥವಾ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ನೀತಿ ಸಂಹಿತೆಯನ್ನ ಉಲ್ಲಂಘಿಸಿದ್ದಾರೆ ಎಂದು ಸಾಬೀತುಪಡಿಸಲು ಪುರಾವೆಗಳಿದ್ದರೆ ಮಾತ್ರ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರನ್ನ ದೂಷಿಸಬಹುದು ಎಂದಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.