logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ಮಣ್ ಬೈಕ್ ಗೆ ಕಾರು ಢಿಕ್ಕಿ . ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
29 Oct 2022
post image

ಕಾರ್ಕಳ:ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮೃತಪಟ್ಟ ಘಟನೆ ಬೆಳ್ಮಣ್ ನೀರ್ಚಲ್ ಬಳಿ ಅ.28 ರಂದು ನಡೆದಿದೆ.ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ ಬರುತಿದ್ದ ವೇಳೆ ಹಿಂದಿನಿಂದ ಬಂದ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.