



ಮಂಗಳೂರು : ಕಂಬಳ ಕ್ಷೇತ್ರದ ಸಾಧಕ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನ ರಾಗಿದ್ದಾರೆ . ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿ ಯ ಅಶ್ವಥ್ಪುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು... ಇವರ ಕೋಣಗಳು ಅನೇಕ ಪದಕಗಳನ್ನು ಹಾಗೂ ದಾಖಲೆಗಳನ್ನು ನಿರ್ಮಿಸಿದ್ದವು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.