logo
WhatsApp Image 2026-04-02 at 14.46.04.jpeg
hindalco everlast.jpeg

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ

ಟ್ರೆಂಡಿಂಗ್
share whatsappshare facebookshare telegram
12 May 2023
post image

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.

ಈ ವರ್ಷದ ಜನವರಿ 2 – 14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.

12ನೇ ತರಗತಿಯ ಫಲಿತಾಂಶದಂತೆ 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲೂ ಬಾಲಕಿಯರು ಮೇಲುಗೈ ಸಂಪಾದಿಸಿದ್ದಾರೆ. ಶೇ. 94.25ರಷ್ಟು ವಿದ್ಯಾರ್ಥಿನಿಯರು ಉತೀರ್ಣರಾಗಿ ದ್ದರೆ,

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.