



ನವದೆಹಲಿ: ಆಧಾರ್ ನೊಂದಿಗೆ ವೋಟರ್ ಐಡಿ ಲಿಂಕ್ ಮಾಡದ ವ್ಯಕ್ತಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದಿಲ್ಲ ಎಂದು ಕೇಂದ್ರ ಇಂದು ಸ್ಪಷ್ಟಪಡಿಸಿದೆಆಧಾರ್ ಸಂಖ್ಯೆಯನ್ನು ದೃಢೀಕರಣ ಉದ್ದೇಶಗಳಿಗಾಗಿ ಮಾತ್ರ ಬಳಸಲಾಗುತ್ತದೆ. ಯುಐಡಿಎಐ ಡೇಟಾಬೇಸ್ ನಿಂದ ಚುನಾವಣಾ ಸಂಸ್ಥೆಯು ಯಾವುದೇ ವೈಯಕ್ತಿಕ ಮಾಹಿತಿಯನ್ನು ಹಿಂಪಡೆಯುವುದಿಲ್ಲ ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.