logo
WhatsApp Image 2026-04-02 at 14.46.04.jpeg
hindalco everlast.jpeg

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿಎಸ್ ನಾಗಭೂಷಣ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
19 May 2022
post image

ಶಿವಮೊಗ್ಗ: 70 ವರ್ಷದ ಡಿಎಸ್ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಹೊಸ ಮನುಷ್ಯ' ಪತ್ರಿಕೆ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದ ನಾಗಭೂಷಣ ಅವರು, ರೂಪರೂಪಗಳನು ದಾಟಿ, ವಿಧವಿಧ, ಇಂದಿಗೆ ಬೇಕಾದ ಗಾಂಧಿ ಕೃತಿಗಳನ್ನು ವಿಮರ್ಶೆ ಮಾಡಿದ್ದರು. "ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರವನ್ನು ಪಡೆದಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.