



ಬೆಂಗಳೂರು: ಪ್ರತಿ ಕೆಜಿಗೆ 60 ರಿಂದ 70 ರೂ.ವರೆಗೂ ತಲುಪಿದ್ದ ಟೊಮೆಟೊ ದರ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗುತ್ತಿದ್ದಂತೆ 100 ರೂ.ಸನಿಹಕ್ಕೆ ಬಂದಿದೆ. ಟೊಮೆಟೊ ಬೆಳೆಗೆ ಹಾನಿಯಾಗಿರುವುದರಿಂದ ಪೂರೈಕೆ ಪ್ರಮಾಣ ಕಡಿಮೆಯಾಗಿದೆ. ಊರ ಹಬ್ಬ, ಜಾತ್ರೆ, ಮದುವೆ, ಗೃಹಪ್ರವೇಶ, ಅನ್ನಸಂತರ್ಪಣೆ ನಡೆಯುತ್ತಿರುವುದರಿಂದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಯು ಕಾರಣ ವೆನ್ನಲಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.