logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್

ಟ್ರೆಂಡಿಂಗ್
share whatsappshare facebookshare telegram
26 Oct 2021
post image

ಬೆಂಗಳೂರು: ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿದಾ೯ರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಹೇಳಿದ್ದಾರೆ. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ತಂದಷ್ಟು ಸಂಖ್ಯೆಯಲ್ಲಿ ಶಿಕ್ಷಕರು ಉತ್ತೀಣ೯ರಾಗುತ್ತಿಲ್ಲ ಎಂದರು. ಈ ಹಿಂದೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಉತ್ತೀಣ೯ರಾಗಿದ್ದಾರೆ. ಆದರೆ ನಮಗೆ ಅದಕಿಂತಲೂ ಅತೀ ಹೆಚ್ಚು ಶಿಕ್ಷಕರ ಅವಶ್ಯಕತೆ ಇತ್ತು ಎಂದರು. ಹೀಗಾಗಿ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವಷ೯ದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀಮಾ೯ನ ಕೈಗೊಳ್ಳಲಾಗಿದೆ , ಅತೀ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.