



ಸೆಪ್ಟೆಂಬರ್ 20 ರಂದು ಸಂಜೆ 4 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ : http://cetonline.karnataka.gov.in/kea/ ಮೂಲಕ ಫಲಿತಾಂಶ ಪಡೆಯಬಹುದು.ಹೀಗಾಗಿ ಈ ಸಲದ ಸಿಇಟಿ ಫಲಿತಾಂಶ ಭಾರಿ ಮಹತ್ವ ಪಡೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ ನಾರಾಯಣ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.