



ನವದೆಹಲಿ: ಹಿಂದೂಜಾ ಸಮೂಹ ಸಂಸ್ಥೆಗಳ ಚೇರ್ಮನ್ ಶ್ರೀಚಂದ್ ಪರ್ಮಾನಂದ ಹಿಂದುಜಾ(87) ಲಂಡನ್ನಲ್ಲಿ ವಿಧಿವಶರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಭಾರತೀಯ ಮೂಲದ ಬ್ರಿಟನ್ ಪ್ರಜೆಯಾಗಿದ್ದ ಎಸ್ಪಿ ಹಿಂದುಜಾ ಅವರ ನಿಧನವನ್ನು ಸಹೋದರರು ಹಾಗೂ ಕುಟುಂಬದ ಆಪ್ತ ಮೂಲಗಳು ಖಚಿತಪಡಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.