logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟ್ರೆಂಡಿಂಗ್
share whatsappshare facebookshare telegram
16 Oct 2026
post image

ಬೆಂಗಳೂರು:** ಕರ್ನಾಟಕದಾದ್ಯಂತ ಹಿಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.