logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಚಂದ್ರಯಾನ 3: ಮಾಡ್ಯೂಲ್ ನೌಕೆಯಿಂದ ಲ್ಯಾಂಡರ್ ಬೇರ್ಪಡಿಸುವಲ್ಲಿ ಯಶಸ್ವಿಯಾದ ಇಸ್ರೋ

ಟ್ರೆಂಡಿಂಗ್
share whatsappshare facebookshare telegram
17 Aug 2023
post image

ಬೆಂಗಳೂರು: ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ ಮಹತ್ವರ ಬೆಳವಣಿಗೆಯೊಂದು ನಡೆದಿದ್ದು, ಉಡಾವಣಾ ವಾಹನದಲ್ಲಿರುವ ಲ್ಯಾಂಡರನ್ನು ಮಾಡ್ಯೂಲ್ ನೌಕೆಯಿಂದ ಬೇರ್ಪಡಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ.

ಚಂದ್ರಯಾನದ ಕೆಲ ನಿರ್ಣಾಯಕ ಹಂತಗಳಲ್ಲಿ ಇದು ಒಂದಾಗಿದ್ದು, ಈ ಯಶಸ್ಸಿನ ಮೂಲಕ ಚಂದ್ರಯಾನ 3 ನ್ನು ನನಾಸಾಗಿಸುವತ್ತ ಮತ್ತೊಂದು ಹೆಜ್ಜೆ ಮುಂದುವರಿದಂತಾಗಿದೆ.

ಮುಂದಿನ ವಾರದಲ್ಲಿ ವಿಕ್ರಮ್ ಲ್ಯಾಂಡರ್ ನ ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಆಗಸ್ಟ್ 23 ರಂದು ಚಂದ್ರಯಾನ -3 ಅಂತಿಮ ಸಕ್ಸಸ್ ಚಿತ್ರಣ ಗೊತ್ತಾಗಲಿದೆ.

ಚಂದ್ರಯಾನ-3 ಮಿಷನ್‍ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯಲಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.