



ಆಂಧ್ರಪ್ರದೇಶ: ಬಹು ಆಕಾಂಕ್ಷೆಯ ಚಂದ್ರಯಾನ 3 ರಾಕೆಟ್ ನಿಗದಿತ ಸಮಯ ಮಧ್ಯಾಹ್ನ 2.35 ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಆಂಧ್ರಪ್ರದೇಶದ ಸುಳ್ಳೂರುಪೇಟೆಯಲ್ಲಿರುವ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಹೊತ್ತ GSLV-MK3 ರಾಕೆಟ್ ನಭಕ್ಕೆ ಚಿಮ್ಮಿದೆ.
ರಾಕೆಟ್ ಮೂರನೇ ಹಂತದಲ್ಲಿಯು ಯಶಸ್ವೀಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ.
ಇಸ್ರೋ ನೌಕೆಯು ಚಂದ್ರನ ನೆಲದಲ್ಲಿ ಇಳಿಯಲು 45 ರಿಂದ 48 ದಿನಗಳು ತೆಗೆದುಕೊಳ್ಳಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.