logo
WhatsApp Image 2026-04-02 at 14.46.04.jpeg
hindalco everlast.jpeg

ಚಾರ್ಮಾಡಿ ಘಾಟ್ : ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಟ್ರೆಂಡಿಂಗ್
share whatsappshare facebookshare telegram
5 Dec 2022
post image

ಚಿಕ್ಕಮಗಳೂರು; ಜಿಲ್ಲೆಯ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ವರದಿ:ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು:

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.