logo
WhatsApp Image 2026-04-02 at 14.46.04.jpeg
hindalco everlast.jpeg

ಚಾರ್ಮಾಡಿ ಘಾಟ್ : ತಿರುವಿನಲ್ಲಿ ಮದುವೆ ಪಾರ್ಟಿ ಕೊಂಡೊಯ್ಯುತ್ತಿದ್ದ ವಾಹನ ಪಲ್ಟಿ

ಟ್ರೆಂಡಿಂಗ್
share whatsappshare facebookshare telegram
10 Nov 2021
post image

ವರದಿ: ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ

ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಆದರೆ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.