



ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
ಚಾರ್ಮಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಮೃತರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ
ನಡೆದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.