logo
WhatsApp Image 2026-04-02 at 14.46.04.jpeg
hindalco everlast.jpeg

ಜೂನ್ 27 ರಿಂದ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಟ್ರೆಂಡಿಂಗ್
share whatsappshare facebookshare telegram
21 Jun 2022
post image

ಬೆಂಗಳೂರು: ಜೂನ್ 27 ರಿಂದ ಜು. 4 ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಪ್ರಕಟವಾಗಿವೆ.

ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ

ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)

ಜೂನ್ 30-ಸಮಾಜವಿಜ್ಞಾನ

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ-4 ಗಣಿತ, ಸಮಾಜಶಾಸ್ತ್ರ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.