logo
WhatsApp Image 2026-04-02 at 14.46.04.jpeg
hindalco everlast.jpeg

ಸೋಮವಾರ ನಡೆಯಬೇಕಿದ್ದ ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ

ಟ್ರೆಂಡಿಂಗ್
share whatsappshare facebookshare telegram
8 Oct 2023
post image

ಬೆಂಗಳೂರು: ದೆಹಲಿಯಲ್ಲಿ ಅ.9 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು.ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.