logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ

ಟ್ರೆಂಡಿಂಗ್
share whatsappshare facebookshare telegram
6 Apr 2022
post image

ಉಡುಪಿ, : : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ಕಾಪು ತಾಲೂಕು ಉಚ್ಚಿಲ ಶ್ರೀ ಮಹಾಲಕ್ಷಿö್ಮÃ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. 3 ಗಂಟೆಗೆ ಬನ್ನಂಜೆಯಲ್ಲಿ ಡಾ. ಬನ್ನಂಜೆ ಗೋವಿಂದ ಆಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ, 3.30 ಕ್ಕೆ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ ಮತ್ತು ಸಾರ್ವಜನಿಕ ಕಾರ್ಯಕ್ರಮ, ಸಂಜೆ 5.30 ಕ್ಕೆ ಕುಂಜಿಬೆಟ್ಟುವಿನಲ್ಲಿ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಣಿಪಾಲದಲ್ಲಿ ವಾಸ್ತವ್ಯ ಮಾಡಲಿರುವರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.