logo
WhatsApp Image 2026-04-02 at 14.46.04.jpeg
hindalco everlast.jpeg

ಹರಿಖಂಡಿಗೆ ಬಳಿ ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕ ಸಾವು

ಟ್ರೆಂಡಿಂಗ್
share whatsappshare facebookshare telegram
18 Mar 2022
post image

ಸೈಕಲ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಮಾ.16ರಂದು  ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ.

ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ 13 ವರ್ಷದ ಶ್ರೇಯಸ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ತನ್ನ ಸೈಕಲ್‌ನಲ್ಲಿ ಶಾಲೆಗೆ ಹೋಗುತ್ತಿರುವಾಗ ಸೈಕಲ್ ಸ್ಕಿಡ್ ಆಗಿ ರಸ್ತೆಗೆ ಕವುಚಿ ಬಿದ್ದ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶ್ರೇಯಸ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.