logo
WhatsApp Image 2026-04-02 at 14.46.04.jpeg
hindalco everlast.jpeg

ಇಂಟರ್‌ಪೋಲ್‌ ವಾಂಟೆಡ್‌ ಲಿಸ್ಟ್‌ನಲ್ಲಿ ಚೋಕ್ಸಿ ಇಲ್ಲ !

ಟ್ರೆಂಡಿಂಗ್
share whatsappshare facebookshare telegram
21 Mar 2023
post image

ಸೇಂಟ್‌ಜಾನ್ಸ್‌: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ.ವಂಚಿಸಿ,ಭಾರತದಿಂದ ಪರಾರಿಯಾಗಿರುವ ವಂಚಕ ಮೆಹುಲ್‌ ಚೋಕ್ಸಿಯನ್ನು ಅಂತಾರಾಷ್ಟ್ರೀಯ ತನಿಖಾ ಸಂಸ್ಥೆ ಇಂಟರ್‌ಪೋಲ್‌ ತನ್ನ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಿದೆ. ಈ ಬಗ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕ್ರಮದಿಂದಾಗಿ ಚೋಕ್ಸಿ ಭಾರತಕ್ಕೆ ಗಡಿಪಾರಾಗುವ ಮುಂಚೆಯೇ ಪ್ರಸಕ್ತ ತಾನಿರುವ ದೇಶದಿಂದಲೂ ಪರಾರಿಯಾಗುವ ಸಾಧ್ಯತೆಗಳಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಚೋಕ್ಸಿಯನ್ನು ಭಾರತದ ತನಿಖಾ ಸಂಸ್ಥೆಗಳು ಅಪಹರಿಸಲು ಪ್ರಯತ್ನಿಸಿವೆ ಎಂದು ತಪ್ಪಾಗಿ ಅರ್ಥೈಸಿಕೊಂಡು, ಇಂಟರ್‌ಪೋಲ್‌ ಈ ನಿರ್ಧಾರ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.