logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರೈಸ್ಟ್ ಕಿಂಗ್: ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೀರಲ್ ಡಿ’ಮೆಲ್ಲೊ ರಾಜ್ಯಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
11 Oct 2023
post image

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದದವಿಪೂರ್ವ ಕಾಲೇಜು) ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಗ್ರೀನ್ ವ್ಯಾಲಿ ಪದವಿಪೂರ್ವ ಕಾಲೇಜು, ಶಿರೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಉಡುಪಿ ಜಿಲ್ಲಾಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣ ಜ್ಯ ವಿಭಾಗದ ವಿದ್ಯಾರ್ಥಿನಿ ಮೀರಲ್ ಡಿ’ಮೆಲ್ಲೊ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇದೇ ಅಕ್ಟೋಬರ್ ತಿಂಗಳ ೧೬ ಮತ್ತು ೧೭ನೇ ತಾರೀಖಿನಂದು ಬಾಗಲಕೋಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಮೀರಲ್ ಡಿ’ಮೆಲ್ಲೊ ಉಡುಪಿ ಜಿಲ್ಲಾತಂಡವನ್ನು ಪ್ರತಿನಿಧಿಸಲಿದ್ದಾಳೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.