



ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ಶಿಕ್ಷನ ಸಂಸ್ಥೆಯ ಹತ್ತನೇಯ ತರಗತಿಯ ನೇಹಾ ದ್ವಿತೀಯ ಸ್ಥಾನ, ಡೇನಿಕಾ ಕುಂದರ್ ತೃತೀಯ ಸ್ಥಾನ ಹಾಗು ಏಳನೇ ತರಗತಿಯ ಸಾನ್ವಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಕು.ಲಾವಣ್ಯ ಶೆಟ್ಟಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.