logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರೈಸ್ಟ್ ಕಿಂಗ್: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಉಡುಪಿಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣ ಜ್ಯ ವಿಬಾಗದ ವಿದ್ಯಾರ್ಥಿನಿ ರಚನಾ ಪದ್ಮಶಾಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಬಾಗ ಮಟ್ಟದ ದಸರಾ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಜೊತೆಗೆ ಪ್ರಥಮ ವಿಜ್ಞಾನ ವಿಭಾಗದ ಸುದೀಕ್ಷಾ ಕಾಮತ್ ದ್ವಿತೀಯ ಸ್ಥಾನ, ದ್ವಿತೀಯ ವಾಣ ಜ್ಯ ವಿಭಾಗದ ಅಂಕಿತ ಶೆಟ್ಟಿ ದ್ವಿತೀಯ, ಹತ್ತನೇ ತರಗತಿಯ ಡೇನಿಕಾ ತೃತೀಯ, ದಿಶಾ ಡಿ’ಮೆಲ್ಲೋ ದ್ವಿತೀಯ, ನೇಹಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.