



ಬೆಂಗಳೂರು: ಪರಿಸರ ಮೇಲೆ ದುಷ್ಪರಿಣಾಮ ಬೀರುತ್ತಿರುವ ಸಿಗರೇಟ್ ತುಂಡುಗಳನ್ನು ಇನ್ನು ಮುಂದೆ ಎಲ್ಲಿ ಬೇಕೆಂದರಲ್ಲಿ ಬಿಸಾಡುವಂತಿಲ್ಲ.
ಕಸ ಹಾಕುವವರಿಗೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದಕ್ಕೆ ನಿರ್ಬಂಧ ಹೇರಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ.
ಸಿಗರೇಟ್ ಮತ್ತು ಬೀಡಿ ತುಂಡುಗಳ ವಿಲೇವಾರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ (CPCB) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿತ್ತು. ಈ ಹಿನ್ನೆಲೆ ಆರೋಗ್ಯ, ನಗರಾಭಿವೃದ್ಧಿ, ಬಿಬಿಎಂಪಿ ಮತ್ತು ತಂಬಾಕು ತಯಾರಕರು ಸೇರಿದಂತೆ ಮಧ್ಯಸ್ಥಗಾರರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಭೆ ಕರೆಯಲಾಗಿದೆ. ಉನ್ನತ ಅಧಿಕಾರ ಸಮಿಯನ್ನು ಸಹ ನಿಯೋಜನೆ ಮಾಡಲಾಗಿದ್ದು, ಪ್ರೊ. ಯು. ಎಸ್. ವಿಶಾಲ್ ರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸಾರ್ವಜನಿಕ ಸ್ಥಳ, ಹೊರಾಂಗಣ, ಒಳಾಂಗಣ ಮತ್ತು ಕೆಲಸದ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸಿಗ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.