logo
WhatsApp Image 2026-04-02 at 14.46.04.jpeg
hindalco everlast.jpeg

ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ

ಟ್ರೆಂಡಿಂಗ್
share whatsappshare facebookshare telegram
12 Mar 2022
post image

ಮಂಗಳೂರು:

ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ

ನೇಮಕಗೊಂಡಿದ್ದಾರೆ.

ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿತಿ ಪ್ರಕಟಿಸಿದ 75 ಮಂದಿ ಯಶಸ್ವೀ ಅಭ್ಯರ್ಥಿಗಳ ಪಟ್ಟಿಯಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಸುನೀತಾ ಭಂಡಾರಿ ಅವರು ಮೂಡಬಿದಿರೆ ವಕೀಲರ ಸಂಘದ ಸದಸ್ಯೆಯಾಗಿದ್ಧಾರೆ.

ಮಂಗಳೂರು ವಕೀಲರ ಸಂಘದ ಜೋಯ್ಲಿನ್ ಮತ್ತು ರಂಜಿತ್ ನಾಯ್ಕ್ ಅವರ ಪುತ್ರಿ ಶ್ರುತಿ ಕೆ.ಎಸ್. ಅವರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.