



ಕುಂದಾಪುರ: ರಾಷ್ಟ್ರೀಯ ಭೂ ದಿನದ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಮಣಿಪಾಲದ ಮಾಹೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಮರವಂತೆ ಬೀಚ್ ಸ್ವಚ್ಚತಾ ಕಾರ್ಯವನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮರವಂತೆ ಕಡಲ ಕಿನಾರೆಯ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು.
ಈ ಕಾರ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವ್ರಂದದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.