logo
WhatsApp Image 2026-04-02 at 14.46.04.jpeg
hindalco everlast.jpeg

ಹವಾಮಾನ ವೈಪರಿತ್ಯ: ವೆಬ್ಸೈಟ್ನಲ್ಲಿ

ಟ್ರೆಂಡಿಂಗ್
share whatsappshare facebookshare telegram
27 Apr 2022
post image

ಉಡುಪಿ, : : ಪೂರ್ವ ಮಾನ್ಸೂನ್ ಮಳೆಯು ಈಗಾಗಲೇ ಪ್ರಾರಂಭವಾಗಿದ್ದು, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಗಳಲ್ಲಿ ಈ ಅವಧಿಯಲ್ಲಿ ಚಂಡಮಾರುತಗಳು ಬೀಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಅತಿಯಾದ ಮಳೆ ಹಾಗೂ ಜೋರಾದ ಗಾಳಿ ಭೂಮಿಯ ಕಡೆಗೆ ಬೀಸುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರತಿದಿನದ ಮುನ್ಸೂಚನೆಗಳನ್ನು ವೆಬ್ಸೈಟ್ mausam.imd.gov.in/bengaluru ನಲ್ಲಿ ಮಾಹಿತಿ ಪಡೆಯಬಹುದಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.