



ಬೆಂಗಳೂರು: ವರ್ಗಾವಣೆ ಅವಧಿ ಮುಗಿದಿದ್ದು ಮುಂದೆ ಬಜೆಟ್ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಗಮನಹರಿ, ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಬಾರದೆಂದು ಸಿ ಎಂ ಬೊಮ್ಮಾಯಿ ಆದೇಶಿಸಿದ್ದಾರೆ. .17 ರಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದು, ಇದಕ್ಕಾಗಿ ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.