



ಮಂಗಳೂರು:
ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಭೇಟಿ ನೀಡಿ ದಸರಾ ವೈಭವ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ದೇವಾಲಯದ ಪದಾಧಿಕಾರಿಗಳು ಸೇರಿದಂತೆ ಸಂಬಂಧಿಸಿದವರು ಸ್ಥಳದಲ್ಲಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.