logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜ.27 ರಂದು ಸಿ ಎಂ ಬೊಮ್ಮಾಯಿ ಕಾರ್ಕಳಕ್ಕೆ

ಟ್ರೆಂಡಿಂಗ್
share whatsappshare facebookshare telegram
19 Jan 2023
post image

ಕಾರ್ಕಳ: 27 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರಿಂದ ಥೀಮ್ ಪಾರ್ಕ್ ಉದ್ಘಾಟನೆಯಾಗಲಿದೆ ಎರಡು ಸಾವಿರ ಶಂಖವಾದಕರಿಂದ ಶಂಖನಾದ ಮೊಳಗಿಸುವ ಮೂಲಕ ಪುತ್ಥಳಿ ಉದ್ಘಾಟನೆ ನಡೆಯಲಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ ಅವರು ಕಾರ್ಕಳ ತಾಲೂಕಿನ ಬೇಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು ‌ ಜ.19. ( ಇಂದು) ನೇಷನ್ ಫಸ್ಟ್ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಿಂದಪರಶುರಾಮ ಥೀಮ್ ಪಾರ್ಕ್ ವರೆಗೆ ಐತಿಹಾಸಿಕ ಪರಶುರಾಮ ದೌಡ್ ಓಟ ನಡೆಯಲಿದೆ, ಜ.24 ರಂದು ವಸ್ತು ಪ್ರದರ್ಶನ , ಆಹಾರ ಮೇಳ ಹಾಗೂ ಕಾರ್ಕಳ ಕುಕ್ಕುಂದೂರಿನಿಂದ ಬೈಲೂರು ಥಿಂ ಪಾರ್ಕ್ ವರೆಗೆ ದೀಪಾಲಂಕಾರ ಉದ್ಘಾಟನೆ ನಡೆಯಲಿದೆ

, 28 ರಂದು ಥೀಮ್ ಪಾರ್ಕ್ ನಲ್ಲಿ ಭಜನಾ ಮಂದಿರ ಉದ್ಘಾಟನೆ , 29 ರಂದು ಸಮಾರೋಪ ಸಮಾರಂಭದ ನಡೆಯಲಿದೆ. ಇ ಕಾರ್ಯಕ್ರಮ ದಲ್ಲಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ರಾಜ್ಯ ಸಚಿವ ಸಂಪುಟದ ಮಂತ್ರಿಗಳು ,ಅವಿಭಾಜಿತ ದ.ಕ ಜಿಲ್ಲಾ ಶಾಸಕರು, ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ , ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.