logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ: ನೋಂದಣಿಗೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
26 May 2023
post image

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಮೇ 30 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಿ, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.