logo
WhatsApp Image 2026-04-02 at 14.46.04.jpeg
hindalco everlast.jpeg

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
24 Nov 2023
post image

ಉಡುಪಿ :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರೀಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಓ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3 (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 080-8050770004 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.