



ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಜೂನ್ 8 ರಂದು ಪ್ರಾರಂಭಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 7 ರೊಳಗಾಗಿ ಬೆಳಗ್ಗೆ 10 ಗಂಟೆಯಿoದ ಸಂಜೆ 5 ಗಂಟೆಯ ಅವಧಿಯಲ್ಲಿ ಮೈಸೂರಿನಲ್ಲಿರುವ ಕೇಂದ್ರ ಕಛೇರಿಯಲ್ಲಿ ಹೆಸರನ್ನು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಮತ್ತು 9964760090 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.