logo
WhatsApp Image 2026-04-02 at 14.46.04.jpeg
hindalco everlast.jpeg

ಕೆ-ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ತರಬೇತಿ

ಟ್ರೆಂಡಿಂಗ್
share whatsappshare facebookshare telegram
21 Feb 2024
post image

ಉಡುಪಿ, ಫೆಬ್ರವರಿ 21: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕೆ-ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ.

ತರಬೇತಿಗೆ ಹೆಸರು ನೋಂದಾಯಿಸಲು ಫೆಬ್ರವರಿ 27 ಕೊನೆಯ ದಿನ. ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.