logo
WhatsApp Image 2026-04-02 at 14.46.04.jpeg
hindalco everlast.jpeg

ಅಪಾಯದಲ್ಲಿದ್ದ 11 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಉಡುಪಿ :ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕಾ ಬೋಟ್‌ ಒಂದು ಅಪಾಯಕ್ಕೆ ಸಿಲುಕಿದ ಘಟನೆ ನಡೆದಿದೆ.ಅದರಲ್ಲಿದ್ದ 11 ಮೀನುಗಾರರನ್ನು ಭಾರತೀಯ ಕೋಸ್ಟ್‌ ಗಾರ್ಡ್‌ ರಕ್ಷಣೆ ಮಾಡಿದ್ದಾರೆ.ಸಾಗರ್ ಸಾಮ್ರಾಟ್ ಬೋಟ್‌ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಎಂಜಿನ್‌ ಫೈಲ್ ಆಗಿದ್ದು ರಕ್ಷಣೆ ಗಾಗಿ ,ಸಿಬ್ಬಂದಿ ತುರ್ತು ಸಹಾಯಕ್ಕಾಗಿ ಎಂಆರ್‌ಸಿಸಿ ಕೇಂದ್ರಕ್ಕೆ ಮನವಿ ಮಾಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ನಡೆಸಿ 11 ಮೀನುಗಾರರನ್ನು ರಕ್ಷಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.