ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಿಗೆ ‘ಯೆಲ್ಲೋ’ ಅಲರ್ಟ್ ಘೋಷಿಸಲಾಗಿದೆ.
ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದೆ. ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಾರಾಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.