logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಜಿಲ್ಲೆಯ ತೆಂಗು ಬೆಳಗಾರರೇ ಮೋಸ ಹೋಗಬೇಡಿ: ತೋಟಗಾರಿಕಾ ಇಲಾಖೆಯ ಎಚ್ಚರಿಕೆ

ಟ್ರೆಂಡಿಂಗ್
share whatsappshare facebookshare telegram
17 Feb 2025
post image

ಉಡುಪಿ, ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರೋಡು ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಪಸಲು ಬರುವುದಾಗಿ ನಂಬಿಸಿ ಅತಿ ಹೆಚ್ಚು ದರದಲ್ಲಿ ಪ್ರತಿ ತೆಂಗಿನ ಸಸಿಗಳಿಗೆ 1500 ರೂ. ವರೆಗೂ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಆದ್ದರಿಂದ ಸಾರ್ವಜನಿಕರು, ಜಿಲ್ಲೆಯಲ್ಲಿರುವ ಅಧಿಕೃತ ನರ್ಸರಿಗಳು, ತೋಟಗಾರಿಕಾ ಇಲಾಖೆ ನರ್ಸರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಧಿಕೃತವಾಗಿ ಉತ್ಪಾದನೆ ಮಾಡಿದಂತ ಕಸಿ/ ಸಸಿಗಳನ್ನು ಖರೀದಿಸುವಂತೆ ಹಾಗೂ ಸಂಬಂಧಪಟ್ಟವರಿಂದ ಬಿಲ್ಲನ್ನು ಶೀಘ್ರವಾಗಿ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.