logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್: ಮೋಸ ಹೋಗದಂತೆ ಡಿಸಿ ಮನವಿ

ಟ್ರೆಂಡಿಂಗ್
share whatsappshare facebookshare telegram
14 Sept 2022
post image

ಮಂಗಳೂರು;

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 

 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ  ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ  ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.

8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.