logo
WhatsApp Image 2026-04-02 at 14.46.04.jpeg
hindalco everlast.jpeg

ಮನೆಯಲ್ಲಿ ಪತ್ರ ಬರೆದಿಟ್ಟು ಕಾಲೇಜು ವಿದ್ಯಾರ್ಥಿ ನಾಪತ್ತೆ!

ಟ್ರೆಂಡಿಂಗ್
share whatsappshare facebookshare telegram
5 Sept 2023
post image

ಬೆಳ್ತಂಗಡಿ: ಗುರುದೇವ ಕಾಲೇಜು ಬಳಿಯ ನಿವಾಸಿ ತೋಪೆ ಗೌಡರವರ ಪುತ್ರ ಪುನೀತ್ ಎಸ್.ಟಿ. (21ವ) ಸೆ.4ರಿಂದ ಕಾಣೆಯಾಗಿದ್ದಾರೆ. 3ನೇ ವರ್ಷದ ಬಿ.ಎಸ್.ಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಇವರು ತಂಗಿ ಕಾಲೇಜಿಗೆ ತೆರಳಿದ ಬಳಿಕ ಒಬ್ಬನೇ ಮನೆಯಲ್ಲಿದ್ದು ತಾಯಿ ಸಕಲೇಶಪುರದಿಂದ ಬಂದು ನೋಡುವಾಗ ಹಾಲ್‌ನ ಬೆಡ್‌ ಮೇಲೆ ಒಂದು ಪತ್ರ ಬರೆದಿಟ್ಟು ತೆರಳಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.