logo
WhatsApp Image 2026-04-02 at 14.46.04.jpeg
hindalco everlast.jpeg

ಕಮರ್ಷಿಯಲ್ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ

ಟ್ರೆಂಡಿಂಗ್
share whatsappshare facebookshare telegram
1 May 2022
post image

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆಯಾಗುತ್ತಲೆ ಇದೆ. ಕಳೆದ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ 250 ರೂಪಾಯಿ ಏರಿಕೆಯಾಗಿತ್ತು.ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ನಲ್ಲಿ ಹೆಚ್ಚಳವಾಗಿಲ್ಲ. ಇಂದಿನ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355 ರೂಪಾಯಿ ಆಗಿದೆ. 19 ಕೆಜಿ ಸಿಲಿಂಡರ್ ಬೆಲೆ ಮೇ 1ರಿಂದ 102 ರೂಪಾಯಿ ಏರಿಕೆ ಕಾಣಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.