



ನವದೆಹಲಿ: ಕೇಂದ್ರ ಸರಕಾರವು ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆಯಲ್ಲಿ 36 ರೂಪಾಯಿ ಇಳಿಕೆ ಮಾಡಿದೆ, ಪ್ರತಿ ಸಿಲಿಂಡರ್‌ಗೆ 1976.50 ರೂ. ಆಗಿದೆ. ಈ ಹಿಂದೆ ಸಿಲಿಂಡರ್ ಗೆ 2012.50 ರೂ. ಇತ್ತು.
ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 2095.50 ರೂ.ಆಗಿದೆ. ಈ ಹಿಂದೆ ಪ್ರತಿ ಸಿಲಿಂಡರ್ ಬೆಲೆ 2132 ರೂ. ಇತ್ತು.
ಮುಂಬೈನಲ್ಲಿ ಪ್ರತಿ ಸಿಲಿಂಡರ್‌ಗೆ 1936.50 ರೂ.ಗಳಾಗಿದ್ದು, ಈ ಹಿಂದೆ ಪ್ರತಿ ಸಿಲಿಂಡರ್‌ಗೆ 1972.50 ರೂ. ದರ ಇತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.