logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

ಟ್ರೆಂಡಿಂಗ್
share whatsappshare facebookshare telegram
1 Oct 2026
post image

ನವದೆಹಲಿ: ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿದೆ. ಅ.1ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹62.50ರಷ್ಟು ಹೆಚ್ಚಿಸಲಾಗಿದೆ.

ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್, ಡಾಬಾ ಸೇರಿದಂತೆ ವಾಣಿಜ್ಯ ಬಳಕೆದಾರರ ಮೇಲಿನ ನಿರ್ವಹಣಾ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ₹62.50ರಷ್ಟು ಏರಿಕೆಯಾಗಿದ್ದು, ₹2,747.50ರಿಂದ ₹2,810ಕ್ಕೆ ತಲುಪಿದೆ. ಪರಿಷ್ಕೃತ ದರ ಅ.1ರಿಂದಲೇ ಜಾರಿಗೆ ಬಂದಿದೆ.

ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-11-08 at 9.04.18 AM (2).jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.