logo
WhatsApp Image 2026-04-02 at 14.46.04.jpeg
hindalco everlast.jpeg

ಅಡುಗೆ ಎಣ್ಣೆದರ ಇಳಿಕೆಗೆ ಕಂಪೆನಿಗಳ ನಿರ್ಧಾರ ಫಾರ್ಚೂನ್ ಅಡುಗೆ ಎಣ್ಣೆ 30 ರೂ ಇಳಿಕೆ

ಟ್ರೆಂಡಿಂಗ್
share whatsappshare facebookshare telegram
19 Jul 2022
post image

ಇಳಿಕೆ ನವದೆಹಲಿ: ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು ಜನರು ಸಂಕಷ್ಟ ಕ್ಕೆ ಈಡಾಗಿದ್ದರು. ಸರಕಾರದ ಮನವಿ ಮೇರೆಗೆ ಅಡುಗೆ ಎಣ್ಣೆದರ ಇಳಿಕೆಗೆ ಕಂಪೆನಿಗಳ ನಿರ್ಧಾರ ಮಾಡಿದ್ದು ಈ ಹಿನ್ನೆಲೆಯಲ್ಲಿ ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಸೋಯಾ ಎಣ್ಣೆ ದರ 195 ರೂ. ನಿಂದ 165 ರೂ., ಸೂರ್ಯಕಾಂತಿ ಎಣ್ಣೆ ದರ 210 ರೂ. ನಿಂದ 199 ರೂ., ಶೇಂಗಾ ಎಣ್ಣೆ ದರ 220 ರೂ. ನಿಂದ 210 ರೂ.ಗೆ ಇಳಿಕೆಯಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.