logo
WhatsApp Image 2026-04-02 at 14.46.04.jpeg
hindalco everlast.jpeg

ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ ಜಾರಿ

ಟ್ರೆಂಡಿಂಗ್
share whatsappshare facebookshare telegram
19 Jan 2024
post image

ಉಡುಪಿ: ಕರ್ನಾಟಕ ಲೋಕಸಭಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜನವರಿ 20 ಮತ್ತು 21 ರಂದು ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.