logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ

ಟ್ರೆಂಡಿಂಗ್
share whatsappshare facebookshare telegram
26 Apr 2023
post image

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ ಅವರು ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿಯಾದರು. ಹಾಗೂ ಶ್ರೀ ದೇವರ ಆಶೀರ್ವಾದ ಪಡೆದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.