logo
WhatsApp Image 2026-04-02 at 14.46.04.jpeg
hindalco everlast.jpeg

ಕಟಪಾಡಿ ಕಿನ್ನಿಗುಡ್ಡೆ ಬಬ್ಬು ಸ್ವಾಮಿ ವ್ಯೆದ್ಯನಾಥೇಶ್ವರ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ

ಟ್ರೆಂಡಿಂಗ್
share whatsappshare facebookshare telegram
24 Apr 2023
post image

ಉಡುಪಿ: ಕಾಪು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉಡುಪಿ ಕಟಪಾಡಿ ಕಿನ್ನಿಗುಡ್ಡೆ ಬಬ್ಬು ಸ್ವಾಮಿ ವ್ಯೆದ್ಯನಾಥೇಶ್ವರ ಪರಿವಾರ ದೈವಗಳ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ‌ ಸೇವೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.